ಈಶ ಫೌಂಡೇಶನ್ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Publisher
Sadhguru Kannada
Category
business · education · health & fitness · religion & spirituality · science · society & culture
#59 ದೇವಿ ಕೊಟ್ಟ ಗಣಿತ ಸೂತ್ರ - ರಾಮಾನುಜನ್ ಗಣಿತ ಸೂತ್ರಗಳ ಹಿಂದಿನ ರಹಸ್ಯ
ರಾಮಾನುಜನ್ ಅವರ ಅಸಾಮಾನ್ಯ ಬುದ್ಧಿವಂತಿಕೆಯ ಕುರಿತು, ಅವರು ಗಣಿತದಲ್ಲಿ ಅಂತಹ ಅದ್ಭುತ ಸಾಧನೆ ಮಾಡಲು ಹೇಗೆ ಸಾಧ್ಯವಾಯಿತು ಎನ್ನುವುದರ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾರೆ.
English video: Navratri Special: How Devi gave Ramanujan black hole Maths
• Navratri Special: How Devi gave Ramanujan ...
“ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ.
ಈಗಲೇ ಡೌನ್ಲೋಡ್ ಮಾಡಿ: https://sadhguru.co/insta-miracle
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices
11 Nov 2026
#58 ದೀಪಾವಳಿ ದೀಪಗಳು - ಹೀಗೆ ಉರಿದರೆ ತುಂಬಾ ಒಳ್ಳೇದು
ಈ ದೀಪಾವಳಿ – ಬೆಳಕಿನ ಹಬ್ಬದಂದು ದೀಪಗಳನ್ನು ಬೆಳಗಿಸುವುದರ ಹಿಂದಿರುವ ವಿಜ್ಞಾನ ಮತ್ತು ಮಹತ್ವವನ್ನು ಸದ್ಗುರುಗಳು ವಿವರಿಸುತ್ತಾರೆ. ನಿರ್ದಿಷ್ಟ ಪದಾರ್ಥಗಳನ್ನು ಬಳಸಿ ದೀಪ ಹಚ್ಚುವುದರಿಂದ ಆಕಾಶ ಅಥವಾ ಈಥರ್ (ಆಕಾಶ ತತ್ತ್ವ) ಹೇಗೆ ಹೆಚ್ಚಾಗುತ್ತದೆ ಮತ್ತು ಅದು ನಿಮ್ಮ ಆರೋಗ್ಯ, ಒಟ್ಟಾರೆ ಕ್ಷೇಮ ಹಾಗೂ ಗ್ರಹಿಕೆಗೆ ಹೇಗೆ ಸಹಕಾರಿಯಾಗುತ್ತದೆ ಎಂಬುದರ ಕುರಿತು ಅವರು ಮಾತನಾಡುತ್ತಾರೆ.
English video: Significance of Lighting Lamps on Diwali
• Significance of Lighting Lamps on Diwali |...
“ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ.
ಈಗಲೇ ಡೌನ್ಲೋಡ್ ಮಾಡಿ: https://sadhguru.co/insta-miracle
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices
15 Oct 2026
#57 ಬುದ್ಧನ ಜೀವನ ಬದಲಿಸಿದ ಆ 3 ವಿಷಯಗಳು
ಇತ್ತೀಚೆಗಷ್ಟೇ ತಮ್ಮ ಸಹೋದರನನ್ನು ಕಳೆದುಕೊಂಡಿರುವ ಸಾಧಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಸಾವಿನ ವಾಸ್ತವತೆ, ದುಃಖದ ಸ್ವರೂಪದ ಬಗ್ಗೆ ಮಾತನಾಡುತ್ತಾ ಈ ನಶ್ವರತೆಯು ಮನುಷ್ಯರನ್ನು ಜೀವನದ ಕ್ಷಣಿಕತೆಯ ಬಗ್ಗೆ ಮತ್ತು ತಮ್ಮ ಅಸ್ತಿತ್ವದ ಸ್ವರೂಪವನ್ನು ಅರಿತುಕೊಳ್ಳುವ ಬಗ್ಗೆ ಎಚ್ಚೆತ್ತುಕೊಳ್ಳವಂತೆ ಮಾಡಬೇಕು ಎನ್ನುತ್ತಾರೆ.
ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026 ರಂದು ನಡೆದ ಸದ್ಗುರು ದರ್ಶನದಿಂದ ಆಯ್ದ ಭಾಗವಿದು.
ದರ್ಶನದ 4 ನೇ ಭಾಗ ಸದ್ಯದರಲ್ಲೇ ಬರಲಿದೆ.
English video: • Sadhguru Darshan Part 3 – Sadhguru Respond...
“ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ.
ಈಗಲೇ ಡೌನ್ಲೋಡ್ ಮಾಡಿ: https://sadhguru.co/insta-miracle
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices
Reach and audience
Public platform figures. Ratings count people who left a rating, not total listeners.
Spotify
5.0 / 5
19 ratings
Contact ಸದ್ಗುರು ಕನ್ನಡ Sadhguru Kannada
Guest appearances
Does not typically book guests
Based on episode analysis; this does not confirm that the show is currently accepting guests.
Host of ಸದ್ಗುರು ಕನ್ನಡ Sadhguru Kannada?
Claim your podcast to manage its listing and keep your show details accurate.
Pod Engine is an independent podcast discovery and analytics service and is not affiliated with or endorsed by this podcast. Artwork and show content belong to their owners. Full legal notice.
Explore this show Podcast research with Pod Engine